ಕಾರ್ಕಳ ಯಕ್ಷರಂಗಾಯಣದ ನಿರ್ದೇಶಕರಾಗಿ ಹಿರಿಯ ರಂಗಕರ್ಮಿ ಜೀವನ್‌ ರಾಂ ಸುಳ್ಯ ಅಧಿಕಾರ ಸ್ವೀಕಾರ

ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧೀನದಲ್ಲಿರುವ ಕಾರ್ಕಳ ಯಕ್ಷರಂಗಾಯಣದ ನಿರ್ದೇಶಕರಾಗಿ ಹಿರಿಯ ರಂಗಕರ್ಮಿ ಜೀವನ್‌ ರಾಂ ಸುಳ್ಯ ಅವರು ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಅವರಿಂದ ಅಧಿಕಾರ ಸ್ವೀಕರಿಸಿದರು. ಜೀವನ್‌ ರಾಂ ಅವರು ಹಲವು ಬಾರಿ ರಾಷ್ಟ್ರೀಯ ಮಟ್ಟದ ನಾಟಕಗಳಲ್ಲಿ ಪ್ರಶಸ್ತಿ ಪಡೆದಿದ್ದು, ಅವರ ನಿರ್ದೇಶನದ ಮಹಾಮಾಯಿ, ಪಂಜರ ಶಾಲೆ, ಧೂತವಾಕ್ಯ ಹಾಗೂ ಇನ್ನಿತರ ಹಲವು ನಾಟಕಗಳು ಜನಪ್ರಿಯವಾಗಿದೆ. ಮೂಲತ: ಯಕ್ಷಗಾನ ಕುಟುಂಬದಿಂದ ಬಂದ ಜೀವನ್‌ ರಾಂ ನಾಟಕಗಳಲ್ಲಿ ಯಕ್ಷಗಾನ, […]