ಬಿಹಾರದಲ್ಲಿ ಎನ್ ಡಿಎ ಮೈತ್ರಿಕೂಟಕ್ಕೆ ಗೆಲುವು: 110 ಸ್ಥಾನಕ್ಕೆ ಹೋರಾಟ ಮುಗಿಸಿದ ಮಹಾಘಟಬಂಧನ್

ಪಾಟ್ನಾ: ಭಾರಿ ಕುತೂಹಲ ಕೆರಳಿಸಿದ್ದ ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ತೀವ್ರ ಜಿದ್ದಾಜಿದ್ದಿನ ಕಣದಲ್ಲಿ ಕೊನೆಗೂ ಎನ್ ಡಿಎ ಮೈತ್ರಿ ಕೂಟ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದೆ. 243 ವಿಧಾನಸಭಾ ಕ್ಷೇತ್ರದಲ್ಲಿ ಎನ್ ಡಿಎ ಮ್ಯಾಜಿಕ್ ನಂಬರ್ 122 ಅನ್ನು ದಾಟಿ 125 ಕ್ಷೇತ್ರಗಳಲ್ಲಿ ಸ್ಪಷ್ಟ ಬಹುಮತವನ್ನು ಪಡೆದಿದೆ. ಮಹಾಘಟಬಂಧನ್ 110 ಸ್ಥಾನಗಳಲ್ಲಿ ಗೆದ್ದಿದ್ದು, ಇತರರು 8ರಲ್ಲಿ ವಿಜಯದ ನಗೆ ಬೀರಿದ್ದಾರೆ. ತೇಜಸ್ವಿ ಯಾದವ್ ನೇತೃತ್ವದ ಆರ್ ಜೆಡಿಯ ಏಕಾಂಗಿ ಹೋರಾಟದ ಹೊರತಾಗಿಯೂ ಮಹಾಘಟಬಂಧನ್ ಅಧಿಕಾರ ದೂರ […]