ಹಾಕಿಯಲ್ಲಿ ಪಾಕಿಸ್ತಾನದ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು

ಹ್ಯಾಂಗ್‌ಝೌ (ಚೀನಾ): 19ನೇ ಏಷ್ಯನ್ ಗೇಮ್ಸ್ 2023ರಲ್ಲಿ ಭಾರತೀಯ ಪುರುಷರ ಹಾಕಿ ತಂಡವು ತನ್ನ ನೆರೆಯ ಎದುರಾಳಿ ಪಾಕಿಸ್ತಾನದ ವಿರುದ್ಧ 10-2 ಅಂತರದ ಭರ್ಜರಿ ಜಯ ಸಾಧಿಸಿ ಟೂರ್ನಿಯಲ್ಲಿ ಗೆಲುವಿನ ಓಟವನ್ನು ಮುಂದುವರಿಸಿದೆ.ಈ ಪಂದ್ಯದಲ್ಲಿ ಭಾರತದ ಫಾರ್ವರ್ಡ್ ಆಟಗಾರ ಲಲಿತ್ ಕುಮಾರ್ ಉಪಾಧ್ಯಾಯ ತಮ್ಮ 150ನೇ ಅಂತಾರಾಷ್ಟ್ರೀಯ ಕ್ಯಾಪ್ ಧರಿಸಿದರು. ನಡೆಯುತ್ತಿರುವ 19ನೇ ಏಷ್ಯನ್ ಗೇಮ್ಸ್ನಲ್ಲಿ ಭಾರತ 10 ಚಿನ್ನ, 14 ಬೆಳ್ಳಿ ಮತ್ತು 14 ಕಂಚು ಗೆದ್ದು, ಒಟ್ಟು 38 ಪದಕದಿಂದ ಪಟ್ಟಿಯಲ್ಲಿ ನಾಲ್ಕನೇ ಸ್ಥಾನವನ್ನು […]