ಉಡುಪಿ ನೇತ್ರಜ್ಯೋತಿ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್‌ ಘಟನೆ: ಕಾಣದ ಕೈಗಳ ಷಡ್ಯಂತ್ರ

ಉಡುಪಿ: ನಗರದ ನೇತ್ರ ಜ್ಯೋತಿ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್‌ ವಿಚಾರ ತಪ್ಪಿತಸ್ಥ ವಿದ್ಯಾರ್ಥಿನಿಯರ ವಿರುದ್ಧ ಪೊಲೀಸ್ ಇಲಾಖೆ ಸುಮೊಟೊ ಕೇಸು ದಾಖಲಿಸಬೇಕು ಎಂದು ಶಾಸಕ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ. ಇಂದು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಉಡುಪಿ ಶೈಕ್ಷಣಿಕವಾಗಿ ಸಾಧನೆ ಮಾಡಿದ ಜಿಲ್ಲೆ, ಮಹಿಳೆಯರಿಗೆ ಗೌರವ ಕೊಡುವ ಜಿಲ್ಲೆ ಈ ಜಿಲ್ಲೆಯಲ್ಲಿ ಮೂರು ಹುಡುಗಿಯರ ವರ್ತನೆಯಿಂದ ತಲೆತಗ್ಗಿಸುವಂತಾಗಿದೆ. ಇದರ ಹಿಂದೆ ಕಾಣದ ಕೈಗಳ ಕೈವಾಡ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ […]