ವಿಧಾನ ಪರಿಷತ್ ಚುನಾವಣೆ: ಉಡುಪಿ ಜಿಲ್ಲೆಯಲ್ಲಿ ಶೇ. 99.48ರಷ್ಟು ಮತದಾನ

ಉಡುಪಿ: ಜಿಲ್ಲೆಯಲ್ಲಿ ಇಂದು ನಡೆದ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರಗಳ ವಿಧಾನ ಪರಿಷತ್‌ನ ದ್ವೈವಾರ್ಷಿಕ ಚುನಾವಣೆಯು ಶಾಂತಿಯುತವಾಗಿ ನಡೆದಿದ್ದು, ಒಟ್ಟು ಶೇ. 99.48 ಮತದಾನ ನಡೆದಿದ್ದು, ಜಿಲ್ಲೆಯ ಗ್ರಾಮ ಪಂಚಾಯತ್ ಮತ್ತು ಸ್ಥಳೀಯಾಡಳಿತ ಸಂಸ್ಥೆಗಳ 1203 ಪುರುಷ 1289 ಮಹಿಳಾ ಸದಸ್ಯರು ಸೇರಿದಂತೆ ಒಟ್ಟು 2492 ಮಂದಿ ಮತದಾರರು ತಮ್ಮ ಮತ ಚಲಾಯಿಸಿದ್ದಾರೆ. ಬೆಳಗ್ಗೆ 8 ಗಂಟೆಗೆ ಆರಂಭಗೊಂಡ ಮತದಾನ ಪ್ರಕ್ರಿಯೆಯಲ್ಲಿ ಮತದಾರರು ಉತ್ಸಾಹದಿಂದ ಭಾಗವಹಿಸಿದ್ದು, 10 ಗಂಟೆಯ ವೇಳೆಗೆ ಜಿಲ್ಲೆಯಲ್ಲಿ ಒಟ್ಟು 43.91 % ಮತದಾನ […]