170 ಗಂಟೆ ಭರತನಾಟ್ಯ ಪ್ರದರ್ಶನ ನೀಡಿ ವಿಶ್ವ ದಾಖಲೆ ಬರೆದ ವಿದುಷಿ ದೀಕ್ಷಾ ವಿ.

ಉಡುಪಿ: ಬ್ರಹ್ಮಾವರ ತಾಲೂಕು ಮುಂಡ್ಕಿನಜಡ್ಡುವಿನ ವಿದುಷಿ ದೀಕ್ಷಾ ವಿ. ಅವರು ಅಜ್ಜರಕಾಡಿನ ಡಾ. ಜಿ.ಶಂಕರ ಮಹಿಳಾ ಕಾಲೇಜಿನ ಪಿಜಿ ಸಭಾಭವನದಲ್ಲಿ ವಿಶ್ವ ದಾಖಲೆಗಾಗಿ 7 ದಿನಗಳಿಂದ ನಿರಂತರ ಭರತನಾಟ್ಯ ಪ್ರದರ್ಶನ ನೀಡುತ್ತಿದ್ದು, ಗುರುವಾರ ಸಂಜೆ 5.30ಕ್ಕೆ 170 ಗಂಟೆಗಳ ಗಡಿಯನ್ನು ದಾಟಿ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಈ ಹಿಂದಿನ 170 ಗಂಟೆಗಳ ಗೋಲ್ಡನ್​ ಬುಕ್​ ಆಫ್ ವರ್ಲ್ಡ್​ ರೆಕಾರ್ಡ್​ ದಾಖಲೆಯನ್ನು ಮೀರಿಸಿದ್ದಾರೆ. ಆಗಸ್ಟ್​ 21 ರಂದು ಮಧ್ಯಾಹ್ನ 3:30ಕ್ಕೆ ನೃತ್ಯ ಪ್ರದರ್ಶನ ಪ್ರಾರಂಭವಾಗಿದ್ದು, ಒಂಭತ್ತು ದಿನಗಳಲ್ಲಿ 216 […]