ಆಳ್ವಾಸ್:ಕ್ರೀಡೆಯಲ್ಲಿ ಸಾಧನೆ ಮಾಡಬಹುದು: ಡಾ. ಮೋಹನ ಆಳ್ವ

ವಿದ್ಯಾಗಿರಿ: ನಮ್ಮ ದೇಶದಲ್ಲಿ 11 ಕೋಟಿಗೂ ಹೆಚ್ಚು ವಿದ್ಯಾರ್ಥಿ ಸಮುದಾಯವಿದ್ದು, ನಾವು ಕ್ರೀಡೆಗೆ ವಿಶೇಷ ಆಸಕ್ತಿ ನೀಡಬೇಕು. ಕ್ರೀಡಾಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ವಿಪುಲ ಅವಕಾಶವಿದೆ. ದೇಶದ ಯುವಶಕ್ತಿ ರಾಷ್ಟ ಜಾಗತಿಕ ಮಟ್ಟದಲ್ಲಿ ಸಾಧನೆ ಮಾಡಲು ಸಾಧ್ಯ. ಆದರೆ ನಮ್ಮ ಸರ್ಕಾರ ಕ್ರೀಡೆಗೆ ಹೆಚ್ಚಿನ ಸಹಕಾರ ನೀಡದೆ ಇರುವುದು ವಿದ್ಯಾರ್ಥಿಗಳ ಸಾಧನೆಗೆ ಅಡ್ಡಿಯಾಗುತ್ತಿದೆ. ಇದರಿಂದ ಜಾಗತಿಕ ಮಟ್ಟದಲ್ಲಿ ಅತ್ಯಂತ ಕಡಿಮೆ ಯುವ ಸಂಪನ್ಮೂಲ ಇರುವ ದೇಶದ ಜೊತೆಗೂ ನಮಗೂ ಹೊರಡಲು ಕಷ್ಟವಾಗುತ್ತಿದೆ ಎಂದು ದಕ್ಷಿಣ ಕನ್ನಡ ಸ್ವಿಮ್ಮಿಂಗ್ ಅಸೋಸಿಯೇಷನ್‌ನ ಗೌರವಾಧ್ಯಕ್ಷ […]