ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ವತಿಯಿಂದ ನೀರಿನ ಸಂರಕ್ಷಣೆ ಕುರಿತು ಅರಿವು ಕಾರ್ಯಕ್ರಮ

ಬ್ರಹ್ಮಾವರ: ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನೀರಿನ ಬಳಕೆ, ಸಂರಕ್ಷಣೆಯ ಬಗ್ಗೆ ಅರಿವು ಕಾರ್ಯಕ್ರಮ ಜರಗಿತು. ನೀರಿಲ್ಲದೆ ಬದುಕಲು ಸಾಧ್ಯವಿಲ್ಲ ಈ ಬಗ್ಗೆ ಪ್ರತಿಯೊಬ್ಬರಿಗೂ ಅರಿವು ಮೂಡಿಸುವ ಸಲುವಾಗಿ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದಿಂದ “ಪ್ರತಿ ಹನಿಯ ಎಣಿಕೆ “ಎನ್ನುವ ವಿಚಾರದ ಕುರಿತು ಕಾರ್ಯಕ್ರಮ ನಡೆಸಲಾಯಿತು. ಬ್ರಹ್ಮಾವರ ಕೃಷಿ ಕೇಂದ್ರದ ಸಹಪ್ರಾಧ್ಯಾಪಕ ಡಾ. ವಿನೋದ್ ಎ ಆರ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ನೀರಿನ ಮಹತ್ವ, ನೀರಿನ ಮಿತ ಬಳಕೆ, ಜೊತೆಗೆ […]
ಬ್ರಹ್ಮಾವರ: ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ವಾರ್ಷಿಕೋತ್ಸವ ಕಾರ್ಯಕ್ರಮ

ಬ್ರಹ್ಮಾವರ: ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ಕಾಲೇಜಿನ ವಾರ್ಷಿಕೋತ್ಸವ ಮತ್ತು ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮವು ವಿಜೃಂಭಣೆಯಿಂದ ನಡೆಯಿತು. ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಸಂಸ್ಥಾಪಕ ಸುಬ್ರಹ್ಮಣ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳು ಶಿಸ್ತಿನ ವ್ಯಾಸಂಗದೊಂದಿಗೆ ದೃಢತೆಯನ್ನು ಮೈಗೂಡಿಸಿಕೊಂಡು ಪ್ರಗತಿ ಪಥದತ್ತ ಸಾಗಬೇಕೆನ್ನುತ್ತಾ ಶುಭಹಾರೈಸಿದರು. ನಿರ್ದೇಶಕಿ ಮಮತಾ ಮತ್ತು ಪ್ರಾಂಶುಪಾಲೆ ಡಾ. ಸೀಮಾ ಜಿ ಭಟ್ ಹಾಗೂ ಉಪಪ್ರಾಂಶುಪಾಲೆ ಸುಜಾತ ಮತ್ತು ಸಾಂಸ್ಕೃತಿಕ ಸಮಿತಿಯ ವ್ಯವಸ್ಥಾಪಕಿ ರಝಿಕಾ, ಸಂಸ್ಥೆಯ ಎಲ್ಲಾ ಉಪನ್ಯಾಸಕರ ವೃಂದದವರು ಹಾಗೂ ವಿದ್ಯಾರ್ಥಿ […]