ವಿದ್ಯಾರ್ಥಿವೇತನ : ಅರ್ಜಿ ಆಹ್ವಾನ

ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು https://ssp.postmatric.karnataka.gov.in ನಲ್ಲಿ ನೇರವಾಗಿ ಮಾರ್ಚ್ 31 ರ ವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ವಿದ್ಯಾರ್ಥಿವೇತನದ ಕುರಿತು ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವೆಬ್‌ಸೈಟ್ https://dom.karnataka.gov.in/udupi/public ಸಹಾಯವಾಣಿ ಸಂಖ್ಯೆ :8277799990 ಅಥವಾ ಉಡುಪಿ ದೂ.ಸಂಖ್ಯೆ: 0820-2574596, ಕಾರ್ಕಳ ದೂ.ಸಂಖ್ಯೆ […]