ಖುಷಿ ನಟ ವಿಜಯ್ ದೇವರಕೊಂಡ ವಿಶಾಖಪಟ್ಟಣಂನ ಸಿಂಹಾಚಲಂ ದೇವಸ್ಥಾನಕ್ಕೆ ಭೇಟಿ

ದಕ್ಷಿಣ ಚಿತ್ರರಂಗದ ಬಹುಬೇಡಿಕೆ ನಟರಾದ ಸಮಂತಾ ರುತ್ ಪ್ರಭು ಮತ್ತು ವಿಜಯ್ ದೇವರಕೊಂಡ ಜೋಡಿಯ ‘ಖುಷಿ’ ಸಿನಿಮಾ ಚಿತ್ರಮಂದಿರಗಳಲ್ಲಿ ಉತ್ತಮ ಪ್ರದರ್ಶನ ಮುಂದುವರಿಸಿದೆ.ಖುಷಿ ಸಕ್ಸಸ್ ಸಂಭ್ರಮದಲ್ಲಿರುವ ನಟ ವಿಜಯ್ ದೇವರಕೊಂಡ ಸಿಂಹಾಚಲಂನ ಶ್ರೀ ವರಾಹ ಲಕ್ಷ್ಮಿ ನರಸಿಂಹ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ‘ಖುಷಿ’ ಗೆದ್ದ ಖುಷಿಯಲ್ಲಿ ದೇವಸ್ಥಾನಗಳ ಭೇಟಿ ಮುಂದುವರಿಸಿರುವ ಅರ್ಜುನ್ ರೆಡ್ಡಿ ಸ್ಟಾರ್ ವಿಜಯ್ ದೇವರಕೊಂಡ ಇಂದು ವಿಶಾಖಪಟ್ಟಣಂನ ಸಿಂಹಾಚಲಂ ದೇವಸ್ಥಾನದಲ್ಲಿ ಕಾಣಿಸಿಕೊಂಡರು. ‘ಖುಷಿ’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಯೋಗ್ಯ ಅಂಕಿ ಅಂಶ ಹೊಂದಿದೆ. ಈ […]