ಚಂದಮಾಮನ ಮೇಲೆ ತಣ್ಣನೆ ಕುಳಿತಿರುವ ವಿಕ್ರಮನ ಚಿತ್ರ ಸೆರೆಹಿಡಿದು ಹಂಚಿಕೊಂಡ NASA!!

ವಾಷಿಗ್ಟಂನ್: ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾದ ಲೂನಾರ್ ರೆಕಾನೈಸೆನ್ಸ್ ಆರ್ಬಿಟರ್ (LRO) ಇತ್ತೀಚೆಗೆ ಭಾರತದ ಮಹತ್ವಾಕಾಂಕ್ಷಿ ಮಿಷನ್ ಚಂದ್ರಯಾನ-3 ರ ವಿಕ್ರಮ್ ಲ್ಯಾಂಡರ್‌ನ ಛಾಯಾಚಿತ್ರವನ್ನು ಸೆರೆಹಿಡಿದಿದೆ. ವಿಕ್ರಮ್ ಚಂದ್ರನ ದಕ್ಷಿಣ ಧ್ರುವದ ಬಳಿ ಯಶಸ್ವಿಯಾಗಿ ಸ್ಪರ್ಶಿಸಿದ ಮೊದಲ ಬಾಹ್ಯಾಕಾಶ ನೌಕೆಯಾಗಿದ್ದು, ಆಗಸ್ಟ್ 27 ರಂದು ಈ ಚಿತ್ರವನ್ನು LRO ತೆಗೆದಿದೆ. ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ Xನಲ್ಲಿ ಚಿತ್ರವನ್ನು ಹಂಚಿಕೊಂಡ ಬಾಹ್ಯಾಕಾಶ ಸಂಸ್ಥೆ NASA, “ಎಲ್‌ಆರ್‌ಒ ಬಾಹ್ಯಾಕಾಶ ನೌಕೆ ಇತ್ತೀಚೆಗೆ ಚಂದ್ರನ ಮೇಲ್ಮೈಯಲ್ಲಿ ಚಂದ್ರಯಾನ -3 ಲ್ಯಾಂಡರ್ ಅನ್ನು […]

ಇಸ್ರೋದಿಂದ ಮತ್ತೊಂದು ಮೈಲಿಗಲ್ಲು: ಚಂದ್ರನ ಮೇಲೆ ಮತ್ತೊಮ್ಮೆ ಸಾಫ್ಟ್ ಲ್ಯಾಂಡ್ ಮಾಡಿದ ವಿಕ್ರಮ!!

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ವಿಕ್ರಮ್ ಲ್ಯಾಂಡರ್‌ಗೆ ಮತ್ತೆ ತನ್ನ ಎಂಜಿನ್‌ಗಳನ್ನು ಫೈರ್ ಮಾಡುವಂತೆ ಆದೇಶಿಸಿತು. ಲ್ಯಾಂಡರ್ ಸುಮಾರು 40 ಸೆಂ.ಮೀ ಎತ್ತರಕ್ಕೆ ಏರಿತು ಮತ್ತು 30-40 ಸೆಂ.ಮೀ ದೂರದಲ್ಲಿ ಸುರಕ್ಷಿತವಾಗಿ ಇಳಿಯಿತು ಎಂದು ಭಾರತೀಯ ಬಾಹ್ಯಾಕಾಶ ಸಂಸ್ಥೆ ಸೋಮವಾರ ಪ್ರಕಟಿಸಿದೆ. “ವಿಕ್ರಮ್ ಚಂದ್ರನ ಮೇಲೆ ಮೃದುವಾಗಿ ಇಳಿದನು, ಮತ್ತೊಮ್ಮೆ! ವಿಕ್ರಮ್ ಲ್ಯಾಂಡರ್ ತನ್ನ ಮಿಷನ್ ಉದ್ದೇಶಗಳನ್ನು ಮೀರಿದೆ. ಇದು ಹಾಪ್(ಕುಪ್ಪಳಿಕೆ) ಪ್ರಯೋಗವನ್ನು ಯಶಸ್ವಿಯಾಗಿ ನಡೆಸಿತು. ಆಜ್ಞೆಯ ಮೇರೆಗೆ, ಅದು ಎಂಜಿನ್‌ಗಳನ್ನು ಫೈ ಮಾಡಿತು. […]

ತನ್ನ ಕಾರ್ಯಯೋಜನೆ ಪೂರ್ಣಗೊಳಿಸಿ ನಿದ್ದೆಗೆ ಜಾರಿದ ಪ್ರಗ್ಯಾನ್ ರೋವರ್!! ಎಚ್ಚರಕ್ಕಾಗಿ ಮುಂದಿನ ಸೂರ್ಯೋದಯದ ನಿರೀಕ್ಷೆ

ಬೆಂಗಳೂರು: ಚಂದ್ರಯಾನ-3 ರ ಪ್ರಗ್ಯಾನ್ ರೋವರ್ ಅನ್ನು ಚಂದ್ರನ ಮೇಲೆ ನಿದ್ರಿಸಲಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಶನಿವಾರ ಹೇಳಿದೆ. ರೋವರ್ ಅನ್ನು 14 ದಿನಗಳ ನಂತರ ಸೆಪ್ಟೆಂಬರ್ 22, 2023 ರಂದು ಎಚ್ಚರಗೊಳಿಸಲು ಬಾಹ್ಯಾಕಾಶ ಸಂಸ್ಥೆ ಆಶಿಸುತ್ತಿದೆ. ರೋವರ್ ನ ಬ್ಯಾಟರಿಗಳು ಸಂಪೂರ್ಣವಾಗಿ ಚಾರ್ಜ್ ಆಗಿದೆ ಮತ್ತು ಪೇಲೋಡ್ ಗಳನ್ನು ಆಫ್ ಮಾಡಲಾಗಿದೆ. ಇನ್ನು 14 ದಿನಗಳು ನಿದ್ದೆಯಲ್ಲಿರುವ ರೋವರ್ ಸೆಪ್ಟೆಂಬರ್ 22 ರಂದು ಎಚ್ಚರಗೊಂಡಲ್ಲಿ ಮತ್ತೊಮ್ಮೆ ತನ್ನ ಕಾರ್ಯಚಟುವಟಿಕೆಗಳನ್ನು ಆರಂಭಿಸಬಹುದು ಹಾಗಾಗದಿದ್ದಲ್ಲಿ […]

ಪ್ರಧಾನಿ ಮೋದಿ ಇಸ್ರೋ ಭೇಟಿ: ವಿಕ್ರಮ್ ಲ್ಯಾಂಡರ್‌ನ ಟಚ್‌ಡೌನ್ ಪಾಯಿಂಟ್ ಗೆ ‘ಶಿವಶಕ್ತಿ’ ಹೆಸರು; ಆಗಸ್ಟ್ 23 ಅನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನ ಎಂದು ಘೋಷಣೆ

ಬೆಂಗಳೂರು: ಯಶಸ್ವಿ ಚಂದ್ರಯಾನ-3 (Chandrayan-3) ಮಿಷನ್ ಹಿಂದೆ ಹಗಲಿರುಳೆನ್ನದೆ ದುಡಿದ ಇಸ್ರೋ(ISRO) ತಂಡವನ್ನು ಇಂದು ಬೆಳಿಗ್ಗೆ ಬೆಂಗಳೂರಿನ ಇಸ್ರೋ ಕೇಂದ್ರದಲ್ಲಿ ಅಭಿನಂದಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ವಿಕ್ರಮ್ ಲ್ಯಾಂಡರ್‌ನ ಟಚ್‌ಡೌನ್ ಪಾಯಿಂಟ್ ಅನ್ನು ಇನ್ನು ಮುಂದೆ ‘ಶಿವಶಕ್ತಿ’ (ShivaShakti) ಎಂದು ಕರೆಯಲಾಗುವುದು ಮತ್ತು ಚಂದ್ರಯಾನ-2 ರ ಚಂದ್ರನ ಲ್ಯಾಂಡಿಂಗ್ ಪಾಯಿಂಟ್ ಅನ್ನು ‘ತಿರಂಗ’ (Tiranga) ಎಂದು ಕರೆಯಲಾಗುವುದು ಎಂದು ಘೋಷಿಸಿದರು.  ವಿಕ್ರಮ್ ಲ್ಯಾಂಡರ್ (VIkram Lander) ಚಂದ್ರನ ಮೇಲೆ ಇಳಿದ ಆಗಸ್ಟ್ 23 ಅನ್ನು ‘ರಾಷ್ಟ್ರೀಯ […]

ಲ್ಯಾಂಡರ್ ನಿಂದ ಕೆಳಗಿಳಿದ ರೋವರ್!! ಚಂದ್ರನ ಮೇಲೆ ನಡೆದಾಡಿದ ಭಾರತ!

ಬೆಂಗಳೂರು: ಚಂದ್ರಯಾನ-3 ರ ಪಗ್ಯಾನ್ ರೋವರ್ ಲ್ಯಾಂಡಾರ್ ವಿಕ್ರಮ್ ನಿಂದ ಹೊರಬಂದು ಚಂದ್ರನ ಮೇಲೆ ನಡೆದಾಡಿದೆ. ಈ ಬಗ್ಗೆ ಇಸ್ರೋ ಪ್ರಕಟಣೆ ಹೊರಡಿಸಿದೆ. “ಚಂದ್ರಯಾನ-3 ಮಿಷನ್: ಚಂದ್ರಯಾನ-3 ರೋವರ್: ಭಾರತದಲ್ಲಿ ತಯಾರಿಸಲಾಗಿದೆ ಚಂದ್ರನಿಗಾಗಿ ಮಾಡಲ್ಪಟ್ಟಿದೆ! Ch-3 ರೋವರ್ ಲ್ಯಾಂಡರ್‌ನಿಂದ ಕೆಳಕ್ಕೆ ಇಳಿಯಿತು ಮತ್ತು ಚಂದ್ರನ ಮೇಲೆ ನಡೆದಾಡಿದ ಭಾರತ! ಶೀಘ್ರದಲ್ಲೇ ಹೆಚ್ಚಿನ ಅಪ್ಡೇಟ್ ನೀಡಲಾಗುವುದು” ಎಂದು ಇಸ್ರೋ ಟ್ವೀಟ್ ಮಾಡಿದೆ. Pragyan Rover coming out of the lander. 😍 #Chandrayaan3 pic.twitter.com/BQzJGEGHvI — Indian […]