ನ.9-10: ಅಂತರಾಷ್ಟ್ರೀಯ ಸಾಹಿತ್ಯ ಮೇಳ ಮಿಲಾಪ್ -2019
ಉಡುಪಿ: ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ (ಮಾಹೆ) ವತಿಯಿಂದ ನ. 9 ಮತ್ತು 10ರಂದು ಮಣಿಪಾಲದ ಟಿಎಂಎ ಪೈ ಸಭಾಂಗಣದಲ್ಲಿ ಎರಡು ದಿನಗಳ ಅಂತರರಾಷ್ಟ್ರೀಯ ಸಾಹಿತ್ಯ ಮೇಳ ‘ಮಿಲಾಪ್–2019’ ನಡೆಯಲಿದೆ ಎಂದು ಮಾಹೆಯ ಯುರೋಪಿಯನ್ ಅಧ್ಯಯನ ವಿಭಾಗದ ಮುಖ್ಯಸ್ಥೆ ಪ್ರೊ. ನೀತಾ ಇನಾಂದಾರ್ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ನ. 9ರಂದು ಬೆಳಿಗ್ಗೆ 9.30ಕ್ಕೆ ರಂಗಕರ್ಮಿ ಮಹೇಶ್ ದತ್ತಾನಿ ಮೇಳಕ್ಕೆ ಚಾಲನೆ ನೀಡುವರು. ಮಾಹೆಯ ಉಪಕುಲಪತಿ ಡಾ. ಎಚ್. ವಿನೋದ್ ಭಟ್ ಅಧ್ಯಕ್ಷತೆ ವಹಿಸುವರು ಎಂದರು. ಅಂದು ಬೆಳಿಗ್ಗೆ […]