ಡಿಕೆಶಿ ಬಂಧನ ಖಂಡಿಸಿ ಉಡುಪಿಯಲ್ಲಿ ಪ್ರತಿಭಟನೆ: ಇದು ಪ್ರಜಾಪ್ರಭುತ್ವದ ಖಗ್ಗೊಲೆ: ಸೊರಕೆ ಆರೋಪ

ಉಡುಪಿ: ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರ ಬಂಧನವನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಜೋಡುಕಟ್ಟೆಯಲ್ಲಿ ಬುಧವಾರ ಬೃಹತ್ ಪ್ರತಿಭಟನೆ ನಡೆಯಿತು. ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರ ಪಿತೂರಿಯಿಂದ ರಾಜ್ಯ ಕಾಂಗ್ರೆಸ್‌ನ ಪ್ರಭಾವಿ ನಾಯಕರಾದ ಶಾಸಕ ಡಿ.ಕೆ. ಶಿವಕುಮಾರ್ ಅವರನ್ನು ಬಂಧಿಸಲಾಗಿದೆ. ಕಳೆದ ಎರಡ್ಮೂರು ವರ್ಷಗಳಿಂದಲೇ ಕೇಂದ್ರ ಸರ್ಕಾರ ಡಿಕೆಶಿ ಅವರ ಮೇಲೆ ಹಗೆತನ ಸಾಧಿಸುತ್ತಾ ಬಂದಿದೆ. ಅವರಿಗೆ ನಿರಂತರ […]