ಹೈಕೋರ್ಟ್ ಆದೇಶ ಉಲ್ಲಂಘನೆ: ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್‌ಗೆ 2 ಲಕ್ಷ ರೂ. ದಂಡ

ಚಿತ್ರದುರ್ಗ: ಹೈಕೋರ್ಟ್ ಆದೇಶ ಉಲ್ಲಂಘನೆ ಹಿನ್ನೆಲೆ ವಿಶ್ವ ಹಿಂದೂ ಪರಿಷತ್ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ಗೆ ಹೈಕೋರ್ಟ್ 2 ಲಕ್ಷ ರೂ. ದಂಡ ವಿಧಿಸಿದೆ. ರಾಜ್ಯ ಲೀಗಲ್ ಸರ್ವೀಸ್ ಅಥಾರಿಟಿಗೆ 1 ಲಕ್ಷ ರೂ, ಮತ್ತು ಪೊಲೀಸ್ ಕ್ಷೇಮಾಭಿವೃದ್ಧಿ ನಿಧಿಗೆ 1 ಲಕ್ಷ ರೂ ನೀಡಲು ಬುಧವಾರ ಕೋರ್ಟ್ ಆದೇಶ ಹೊರಡಿಸಲಾಗಿದೆ. ಇತ್ತೀಚೆಗೆ ಚಿತ್ರದುರ್ಗದಲ್ಲಿ ಹಿಂದೂ ಮಹಾಗಣಪತಿ ಶೋಭಾಯಾತ್ರೆ ಹಿನ್ನಲೆ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಡಳಿತ ಶರಣ್ ಪಂಪ್ವೆಲ್ಗೆ ನಿರ್ಬಂಧ ವಿಧಿಸಿತ್ತು. ಈ ನಿರ್ಬಂಧ ಪ್ರಶ್ನಸಿ ಶರಣ್ ಪಂಪ್ವೆಲ್ […]