ಲಿಖಿಂಪುರ್ ಹಿಂಸಾಚಾರ: ಕೇಂದ್ರ ಸಚಿವ ಅಜಯ್ ಮಿಶ್ರಾ ಹಾಗೂ ಪುತ್ರನ ವಿರುದ್ಧ ಮರ್ಡರ್ ಕೇಸ್ ದಾಖಲು

ನವದೆಹಲಿ: ಉತ್ತರ ಪ್ರದೇಶದ ಲಿಖಿಂಪುರ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಇಲಾಖೆಯ ರಾಜ್ಯ ಖಾತೆ ಸಚಿವ ಅಜಯ್ ಮಿಶ್ರಾ ಹಾಗೂ ಇವರ ಪುತ್ರ ಆಶೀಶ್ ಮಿಶ್ರಾ ವಿರುದ್ಧ ಉತ್ತರ ಪ್ರದೇಶದ ಪೊಲೀಸರು ಎಫ್​​ಐಆರ್ ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 120ಬಿ, 147, 148, 149, 279, 302, 304ಎ ಅಡಿಯಲ್ಲಿ ದೂರು ದಾಖಿಸಲಾಗಿದೆ. ಪೊಲೀಸರು ನೀಡಿರುವ ಮಾಹಿತಿಯಂತೆ ಕೇಂದ್ರ ಸಚಿವರ ಪುತ್ರನ ಕಾರು ಹರಿಸಿದ ನಂತರ ಹಿಂಸಾಚಾರ ಉಂಟಾಗಿದೆ. ಈ ಘಟನೆಯಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ. ಮೃತರಲ್ಲಿ ರೈತರೂ […]