ವಾಯ್ಸ್ ಆಪ್ ಚಾಣಕ್ಯ 2022 – ಉಡುಪಿ ಜಿಲ್ಲಾಮಟ್ಟದ ಸಂಗೀತ ಸ್ಪರ್ಧೆ ಸಂಪನ್ನ 

ಹೆಬ್ರಿ: ಗ್ರಾಮೀಣ ಪ್ರತಿಭೆಗಳನ್ನು ಬೆಳಕಿಗೆ ತರುವ ನಿಟ್ಟಿನಲ್ಲಿ ಚಾಣಕ್ಯ ಸಂಸ್ಥೆ ನಿರಂತರವಾಗಿ ಸಂಗೀತ ತರಗತಿಯನ್ನು ನಡೆಸುವುದರ ಜತೆ ಗ್ರಾಮೀಣ ಭಾಗದ ಪ್ರತಿಭಾನ್ವಿತರಿಗೆ ಸ್ಪರ್ಧೆಯ ಮೂಲಕ ಅವಕಾಶ ಕಲ್ಪಿಸುತ್ತಿರುವುದು ಶ್ಲಾಘನೀಯ ಎಂದು ಮುನಿಯಾಲು ಉದಯ ಕೃಷ್ಣಯ್ಯ ಚಾರಿಟೇಬಲ್ ಟ್ರಸ್ಟ್ ಅಧಕ್ಷ ಉದಯ ಶೆಟ್ಟಿ ಮುನಿಯಾಲು ಹೇಳಿದರು. ಅವರು ಡಿ.18ರಂದು ಹೆಬ್ರಿ ಪಿ.ಆರ್.ಎನ್.ಅಮೃತಭಾರತಿ ಪ.ಪೂ.ಕಾಲೇಜು ಸಭಾಂಗಣದಲ್ಲಿ ಹೆಬ್ರಿ ಚಾಣಕ್ಯ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್ ನೇತೃತ್ವ ದಲ್ಲಿ ಮುನಿಯಾಲು ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ , ಅಮೃತ ಭಾರತಿ ಟ್ರಸ್ಟ್ […]