ವಾಯ್ಸ್ ಮೆಸೇಜ್ ಮಾಡಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ

ಚಿಕ್ಕಮಗಳೂರು: ಕುಟುಂಬಸ್ಥರಿಗೆ ವಾಯ್ಸ್ ಮೆಸೇಜ್ ಮಾಡಿ ಕಾರು ಸಮೇತವಾಗಿ ಭದ್ರಾ ನಾಲೆಗೆ ಬಿದ್ದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಎಂ.ಸಿ.ಹಳ್ಳಿ ಬಳಿ ಗುರುವಾರ ನಡೆದಿದೆ. ಘಟನೆಯಲ್ಲಿ ಭದ್ರಾವತಿ ತಾಲೂಕಿನ ಹಳೇ ಜೇಡಿಕಟ್ಟೆಯ ನಿವಾಸಿ ನೀತು (35) ಹಾಗೂ ಆಕೆಯ ಮಗ ಧ್ಯಾನ್ (13) ಎಂಬವರನ್ನು ರಕ್ಷಿಸಲಾಗಿದ್ದು, ನೀತು ಪತಿ ಮಂಜು ಹಾಗೂ ಅತ್ತೆ ಸುನಂದಮ್ಮ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಅವರಿಗಾಗಿ ಶೋಧಕಾರ್ಯ ಮುಂದುವರಿದಿದೆ. ಘಟನೆಗೆ ನಿಖರವಾದ […]