ಐಪಿಎಲ್ ಫ್ರಾಂಚೈಸಿಗಳು ಉಳಿಸಿಕೊಂಡ ಆಟಗಾರರು ಯಾರೆಲ್ಲ.? ಇಲ್ಲಿದೆ ವಿವರ

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್‌) ಟ್ವೆಂಟಿ–20 ಕ್ರಿಕೆಟ್‌ನ ಫ್ರಾಂಚೈಸಿಗಳು ತಾವು ಉಳಿಸಿಕೊಳ್ಳುವ (ರಿಟೈನ್ ಮಾಡಿಕೊಂಡ) ಆಟಗಾರರ ಪಟ್ಟಿಯನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಗೆ (ಬಿಸಿಸಿಐ) ಮಂಗಳವಾರ ಸಲ್ಲಿಸಿವೆ. ಫ್ರಾಂಚೈಸಿಗಳು ಉಳಿಸಿಕೊಂಡ ಆಟಗಾರರ ಪಟ್ಟಿ ಈ ಕೆಳಕಂಡಂತಿದೆ. ಚೆನ್ನೈ ಸೂಪರ್‌ಕಿಂಗ್ಸ್: ರವೀಂದ್ರ ಜಡೇಜ, ಎಂ.ಎಸ್.ಧೋನಿ, ಋತುರಾಜ್ ಗಾಯಕ್‌ವಾಡ್, ಮೊಯೀನ್ ಅಲಿ ಕೋಲ್ಕತ್ತ ನೈಟ್‌ರೈಡರ್ಸ್: ಸುನಿಲ್ ನಾರಾಯಣ್, ಆ್ಯಂಡ್ರೆ ರಸೆಲ್, ವರುಣ್ ಚಕ್ರವರ್ತಿ, ವೆಂಕಟೇಶ್ ಅಯ್ಯರ್ ಸನ್‌ರೈಸರ್ಸ್ ಹೈದರಾಬಾದ್: ಕೇನ್ ವಿಲಿಯಮ್ಸನ್, ಅಬ್ದುಲ್ ಸಮದ್, ಉಮ್ರಾನ್ ಮಲಿಕ್ ಮುಂಬೈ […]