ತಾಯ್ನಾಡಿಗೆ ಕ್ಷೇಮವಾಗಿ ಮರಳಿ ಬಂದ ಕುವೈಟ್ ನಲ್ಲಿ ಬಂಧನಕ್ಕೊಳಗಾಗಿದ್ದ ಉಡುಪಿಯ ಮಹಿಳೆ

ಉಡುಪಿ: ತಾಯ್ನಾಡಿಗೆ ಮರಳುತ್ತಿದ್ದ ಮಾಲೀಕನ ಎಡವಟ್ಟಿನಿಂದ ಕುವೈಟ್ ನಲ್ಲಿ ಬಂಧನವಾಗಿದ್ದ ಉಡುಪಿ ಶಿರ್ವ ಮೂಲದ ಗಿರಿಜಾ(63) ಎಂಬುವವರು ಇಂದು ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಕ್ಷೇಮವಾಗಿ ಬಂದಿಳಿದ್ದಾರೆ. ಗಿರಿಜಾ ಅವರು ಕಳೆದ 28 ವರ್ಷಗಳಿಂದ ಕುವೈಟ್ ನಲ್ಲಿ ಮನೆಗೆಲಸ ಮಾಡುತ್ತಿದ್ದರು. ಆದರೆ ಕೊರೊನಾ ಹಿನ್ನೆಲೆಯಲ್ಲಿ ಹಾಗೂ ಅನಾರೋಗ್ಯದ ಕಾರಣದಿಂದ ಅವರು ಊರಿಗೆ ಮರಳಲು ನಿರ್ಧರಿಸಿದ್ದರು. ಸೆ.13ರಂದು ಇಂಡಿಗೋ ವಿಮಾನದ ಟಿಕೆಟ್‌ ತಾಯ್ನಾಡಿಗೆ ಬರುವ ಸಂಭ್ರಮದಲ್ಲಿದ್ದ ಗಿರಿಜಾಗೆ ಕುವೈಟ್ ಪೊಲೀಸರು ವಿಮಾನ ನಿಲ್ದಾಣದಲ್ಲಿ ದಿಢೀರ್ ಆಗಿ ಬಂಧಿಸುವ ಮೂಲಕ ಆಘಾತ […]