ಕಾರ್ಕಳ: ಎಂಪಿಎಂ ಕಾಲೇಜಿನಲ್ಲಿ ಮಹಿಳಾ ಆರೋಗ್ಯ ಕುರಿತು ಮಾಹಿತಿ ಕಾರ್ಯಕ್ರಮ

ಕಾರ್ಕಳ: ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಬೇಕಾದರೆ ಆರೋಗ್ಯ ಅತೀ ಮುಖ್ಯ. ಉತ್ತಮವಾದ ಪೌಷ್ಠಿಕಾಂಶಪುಳ್ಳ ಆಹಾರದ ಸೇವನೆಯಿಂದ ಮಹಿಳೆಯರ ಆರೋಗ್ಯ ಸುಸ್ಥತಿಯಲ್ಲಿರುತ್ತದೆ ಎಂದು ಹಿರ್ಗಾನ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ಡಾ. ಶಮಾ ಸುಕುರ್ ಹೇಳಿದರು. ಅವರು ಎಂಪಿಎಂ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಗಸ್ಟ್11 ರಂದು ಲೈಂಗಿಕ ಕಿರುಕುಳ ವಿರೋಧಿ ಸಮಿತಿ, ಮಹಿಳೆಯರ ಮೇಲಿನ ದೌರ್ಜನ್ಯ ತಡೆ ಸಮಿತಿ ಮತ್ತು ಕಾಲೇಜಿನ ಆರೋಗ್ಯ ವೇದಿಕೆ ಸಹಯೋಗದಲ್ಲಿ ಹಮ್ಮಿಕೊಳ್ಳಲಾದ ಮಹಿಳಾ ಆರೋಗ್ಯದ ಕುರಿತಾದ ಮಾಹಿತಿ ಕಾರ್ಯಕ್ರಮದಲ್ಲಿ ಮುಖ್ಯ […]