ಬಡ್ಡಿಯ ಆಸೆಗೆ ಬಿದ್ದು ಬರೋಬ್ಬರಿ 20 ಕೋಟಿ ಮೊತ್ತದ ಚಿನ್ನ ಕಳೆದುಕೊಂಡ ಮಹಿಳೆಯರು

ಮಂಡ್ಯ: ಬ್ಯಾಂಕ್ ಉದ್ಯೋಗಿಯೊಬ್ಬನ ಕುತಂತ್ರಕ್ಕೆ ಬಲಿಯಾಗಿ ಸ್ತೀಯರು 20 ಕೋಟಿ ರೂ. ಗೂ ಅಧಿಕ ಮೊತ್ತದ ಚಿನ್ನವನ್ನು ಕಳೆದುಕೊಂಡಿರುವ ಪ್ರಕರಣ ಮಂಡ್ಯದಲ್ಲಿ ಬೆಳಕಿಗೆ ಬಂದಿದೆ. ಮಂಡ್ಯದ ಗುತ್ತಲು ಬಡಾವಣೆಯ ನಿವಾಸಿ ಸೋಮಶೇಖರ್ ಮಹಿಳೆಯರಿಗೆ ವಂಚಿಸಿದ ಖದೀಮ. ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಇರುವ ಈ ಫೆಡ್ ಬ್ಯಾಂಕ್‌ನಲ್ಲಿ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡುತ್ತಿದ್ದ ಈತ, ನಯ ನಾಜೂಕಿನ ಮಾತುಗಳಿಂದ ತಮ್ಮ ಬ್ಯಾಂಕ್‌ನಲ್ಲಿ ಚಿನ್ನ ಇಟ್ಟರೆ ಅಧಿಕ ಬಡ್ಡಿ ಕೊಡ್ತಾರೆಂದು ಮಹಿಳೆಯರನ್ನು ನಂಬಿಸಿದ್ದ. ನಮ್ಮಲ್ಲಿ ವಾರಕ್ಕೆ ಶೇ 10ರಷ್ಟು ಹಾಗೂ […]