ಮಹಿಳಾ ಸ್ವಾಸ್ಥ್ಯ ಸಂರಕ್ಷಣಾ ತಪಾಸಣೆ ಹಾಗೂ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ

ಉಡುಪಿ: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕರ್ನಾಟಕ ರಾಜ್ಯ ಶಾಖೆ, ಉಡುಪಿ ಜಿಲ್ಲಾ ಘಟಕ, ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಹಾಗೂ ಯೆನಪೋಯ ಮೆಡಿಕಲ್ ಕಾಲೇಜು ದೇರಳಕಟ್ಟೆ ಮಂಗಳೂರು ಇವರ ಸಹಯೋಗದೊಂದಿಗೆ ಉಚಿತ ಮಹಿಳಾ ಸ್ವಾಸ್ಥ್ಯ ಸಂರಕ್ಷಣಾ ತಪಾಸಣೆ ಹಾಗೂ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮವು ಸೋಮವಾರ ಅಜ್ಜರಕಾಡು ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಯುಜಿ.ಎವಿ ಹಾಲ್‌ನಲ್ಲಿ ನಡೆಯಿತು. ಕಾರ್ಯಕ್ರಮ […]
ಮಹಿಳೆಯರ ಆರೋಗ್ಯ ಸಮಸ್ಯೆಗಳಿಗೆ ಉಚಿತ ಚಿಕಿತ್ಸೆ ನೀಡುವ ಆಯುಷ್ಮತಿ ಕ್ಲಿನಿಕ್ ಕಾರ್ಯಾರಂಭ

ಉಡುಪಿ: ಮಹಿಳೆಯರು ತಮ್ಮ ಆರೋಗ್ಯದ ಸಮಸ್ಯೆಗಳ ಬಗ್ಗೆ ಸಕಾಲದಲ್ಲಿ ಸೂಕ್ತ ತಪಾಸಣೆ ಮಾಡಿಸಿಕೊಳ್ಳದಿದ್ದಲ್ಲಿ ಅದರಿಂದ ಆಕೆಯ ಆರೋಗ್ಯ ಮಾತ್ರವಲ್ಲದೇ, ಆಕೆಯ ಕುಟುಂಬ ಮತ್ತು ಸಮಾಜದ ಆರೋಗ್ಯದ ಮೇಲೆ ಸಹ ವ್ಯತಿರಿಕ್ತ ಪರಿಣಾಮ ಉಂಟಾಗಲಿದ್ದು, ಮಹಿಳೆಯರು ಸುಸ್ಥಿರ ಆರೋಗ್ಯವಂತರಾಗಿರಲು ಆಯುಷ್ಮತಿ ಕ್ಲಿನಿಕ್‌ಗಳು ಸಹಕಾರಿಯಾಗಲಿವೆ ಎಂದು ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್ ಹೇಳಿದರು. ಅವರು ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಹಾಗೂ […]