ಉಡುಪಿ ಸುಲ್ತಾನ್ ಗೋಲ್ಡ್‌ನಲ್ಲಿ ‘ವಿಶ್ವ ವಜ್ರ’ ಡೈಮಂಡ್ ಎಕ್ಸಿಬಿಷನ್ ಉದ್ಘಾಟನೆ

ಉಡುಪಿ: ನಗರದ ವಿಎಸ್‌ಟಿ ರಸ್ತೆಯ ಗೀತಾಂಜಲಿ ಸಿಲ್ಕ್ಸ್ ಬಳಿ ವೆಸ್ಟ್ ಕೋಸ್ಟ್ ಕಟ್ಟಡದಲ್ಲಿರುವ ಉಡುಪಿ ಸುಲ್ತಾನ್ ಡೈಮಂಡ್ಸ್ ಆ್ಯಂಡ್ ಗೋಲ್ಡ್‌ನಲ್ಲಿ 10 ದಿನಗಳ ಕಾಲ ಹಮ್ಮಿಕೊಳ್ಳಲಾಗಿರುವ ದಕ್ಷಿಣ ಭಾರತದ ಬೃಹತ್ ಡೈಮಂಡ್ ಎಕ್ಸಿಬಿಷನ್ ‘ವಿಶ್ವ ವಜ್ರ’ವನ್ನು ಉದ್ಯಮಿ ಸುರೇಶ್ ಶೆಟ್ಟಿ ಗುರ್ಮೆ ಉದ್ಘಾಟಿಸಿದರು. ಬಳಿಕ ಮಾತನಾಡಿದ ಸುರೇಶ್ ಶೆಟ್ಟಿ ಗುರ್ಮೆ, ಯಾವುದೇ ಸಂಸ್ಥೆಯ ಒಳ್ಳೆಯ ಆಸ್ತಿ ಅಂದರೆ ಆ ಸಂಸ್ಥೆಯ ಸಿಬ್ಬಂದಿ ವರ್ಗ. ಇವರ ಶ್ರಮ ಹಾಗೂ ಶ್ರದ್ದೆಯು ಸಂಸ್ಥೆಯ ಹೆಸರನ್ನು ಎತ್ತಿ ಹಿಡಿಯುತ್ತದೆ. ಬದುಕು ಬದಲಾದಂತೆ […]