ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದಿಂದ ವಿಶ್ವ ಪರಿಸರ ದಿನಾಚರಣೆ

ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ವಿಶ್ವ ಪರಿಸರ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮವನ್ನು‌ ಶನಿವಾರ ಹಮ್ಮಿಕೊಳ್ಳಲಾಯಿತು. ಗಿಡ ನೆಡುವ ಮೂಲಕ‌ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಭೂಮಿ ನಮ್ಮ ತಾಯಿ. ಆಕೆಯ ಮಕ್ಕಳು ನಾವು. ಆದರೆ ಇಂದು ಭೂಮಿ ತಾಯಿ ಬಹಳಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಆಕೆಯನ್ನು ಸಂರಕ್ಷಣೆ ಮಾಡುವುದು ಎಲ್ಲರ ಕರ್ತವ್ಯ ಎಂದರು. ಕಾರ್ಯಕ್ರಮದಲ್ಲಿ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ಉಪಾಧ್ಯಕ್ಷೆ […]