ಡಾ.ಜಿ.ಶಂಕರ್ ಮಹಿಳಾ ಕಾಲೇಜಿನಲ್ಲಿ ವಿಶ್ವ ಆರೋಗ್ಯ ದಿನ- ಜಾಗೃತಿ ಕಾರ್ಯಕ್ರಮ

ಮಣಿಪಾಲ: ಪಥ್ಯಾಹಾರ ವಿಭಾಗ, ಕಸ್ತೂರ್ಬಾ ಅಸ್ಪತ್ರೆ ಮಣಿಪಾಲ ಮತ್ತು ಕ್ಲಿನಿಕಲ್ ನ್ಯೂಟ್ರಿಷನ್ ಅಂಡ್ ಡಯೆಟೆಟಿಕ್ಸ್ ವಿಭಾಗ, ಮಣಿಪಾಲ್ ಕಾಲೇಜ್ ಆಫ್ ಹೆಲ್ತ್ ಪ್ರೊಫೆಷನ್ಸ್ ಹಾಗೂ ಡಾ . ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಮನೋವಿಜ್ಞಾನ ವಿಭಾಗದ ಸಹಭಾಗಿತ್ವದಲ್ಲಿ ವಿಶ್ವ ಆರೋಗ್ಯ ದಿನದ ಸಲುವಾಗಿ ಅರೋಗ್ಯ ಜಾಗ್ರತಿ ಕಾರ್ಯಕ್ರಮವನ್ನು ಏಪ್ರಿಲ್ 8 ರಂದು ಡಾ. ಜಿ ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಏರ್ಪಡಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಕ್ಲಿನಿಕಲ್ ನ್ಯೂಟ್ರಿಷನ್ ಅಂಡ್ ಡಯೆಟಿಕ್ಸ್ ವಿಭಾಗದ […]
ಮಣಿಪಾಲ: ವಿಶ್ವ ಆರೋಗ್ಯ ದಿನ ನಿಮಿತ್ತ ಆರೋಗ್ಯ ಜಾಗೃತಿ ಅರಿವಿಗಾಗಿ ಶಿಲ್ಪ ಅನಾವರಣ

ಮಣಿಪಾಲ: ಪ್ರತಿ ವರ್ಷ ಏಪ್ರಿಲ್ 7 ರಂದು ವಿಶ್ವ ಆರೋಗ್ಯ ದಿನವನ್ನಾಗಿ ವಿಶ್ವದ್ಯಾಂತ ಆಚರಿಸಲಾಗುತ್ತದೆ. ಇದರ ಮುಖ್ಯ ಉದ್ದೇಶ ಸಾರ್ವಜನಿಕರಲ್ಲಿ ಉತ್ತಮ ಆರೋಗ್ಯದ ಕುರಿತು ಅರಿವು ಮೂಡಿಸುವುದಾಗಿದೆ. ಮೊದಲು ಸೋಂಕು ಕಾಯಿಲೆಗಳು ಮತ್ತು ಸಾಂಕ್ರಾಮಿಕ ರೋಗಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವ ಅವಶ್ಯಕತೆ ಇತ್ತು. ಆದರೀಗ ಅಸಾಂಕ್ರಾಮಿಕ ಮತ್ತು ಜೀವನ ಶೈಲಿಯಿಂದ ಬರುವ ಕಾಯಿಲೆಗಳು, ಮಧುಮೇಹ, ಹೃದ್ರೋಗ, ಕಿಡ್ನಿ ಇತ್ಯಾದಿಗಳ ತಡೆಗಟ್ಟುವ ಮಾಹಿತಿ ಮತ್ತು ಅರಿವು ಮೂಡಿಸುವ ಅವಶ್ಯಕತೆ ಇದೆ. ಇಂತಹ ಕಾರ್ಯದಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು […]