ವಿಶ್ವ ಹಿರಿಯ ನಾಗರಿಕರ ದಿನಾಚರಣೆ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆರೋಗ್ಯ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ (ರಿ), ಹಿರಿಯ ನಾಗರಿಕರ ಸಂಸ್ಥೆಗಳು, ಜಿಲ್ಲಾ ಮಹಿಳಾ ಮಂಡಳಗಳ ಒಕ್ಕೂಟ (ರಿ) ಹಾಗೂ ವೃದ್ಧಾಶ್ರಮಗಳು ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ನಗರದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ ನಡೆಯಿತು. ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ […]

ವಿಶ್ವ ಹಿರಿಯ ನಾಗರಿಕರ ದಿನಾಚರಣೆ: ಹಿರಿಯ ನಾಗರಿಕರಿಗಾಗಿ ವಿವಿಧ ಸ್ಪರ್ಧೆಗಳು

ಉಡುಪಿ: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಹಿರಿಯ ನಾಗರಿಕರಿಗೆ ಸೆಪ್ಟಂಬರ್ 28 ರಂದು ಬೆಳಗ್ಗೆ 9.30 ರಿಂದ ನಗರದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗುವುದು. ಕ್ರೀಡಾ ವಿಭಾಗದಲ್ಲಿ 60-69 ವರ್ಷ, 70-79 ವರ್ಷ ಮತ್ತು 80 ವರ್ಷ ಮೇಲ್ಪಟ್ಟ ಪುರುಷರು ಮತ್ತು ಮಹಿಳೆಯರಿಗೆ ಪ್ರತ್ಯೇಕ ವಿಭಾಗದಲ್ಲಿ ನಡಿಗೆ, ರಿಂಗನ್ನು ಬಕೆಟ್‌ನಲ್ಲಿ ಎಸೆಯುವುದು ಮತ್ತು ಬಾಂಬ್ […]