ಕಿವೀಸ್​ಗೆ ಬೃಹತ್​ ಟಾರ್ಗೆಟ್​ ನೀಡಿದ ಆಸೀಸ್​ : ಹಿಮದ ನಾಡಲ್ಲಿ ರನ್ ಗಳ ಸುರಿಮಳೆ

ಧರ್ಮಶಾಲಾ, ಹಿಮಾಚಲ ಪ್ರದೇಶ: ಏಕದಿನ ವಿಶ್ವಕಪ್‌ನಲ್ಲಿ (Cricket World Cup) ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ ಪಂದ್ಯ ಧರ್ಮಶಾಲಾದಲ್ಲಿ ನಡೆಯುತ್ತಿದೆ. ಹಿಮಾಚಲಪ್ರದೇಶದ ಧರ್ಮಶಾಲಾದಲ್ಲಿ ರನ್​ಗಳ ಮಳೆಯೇ ಸುರಿದಿದೆ. ಕಿವೀಸ್​ ಬೌಲರ್​ಗಳ ಬೆವರಿಳಿಸಿದ ಆಸೀಸ್​ ತಂಡ ನಿಗದಿತ 50 ಓವರ್​ಗಳಿಗೆ ತನ್ನೆಲ್ಲ ವಿಕೆಟ್​ಗಳನ್ನು ಕಳೆದುಕೊಂಡು 388 ರನ್​ಗಳನ್ನು ಕಲೆ ಹಾಕುವ ಮೂಲಕ ಎದುರಾಳಿಗೆ ಬೃಹತ್ ಟಾರ್ಗೆಟ್​ ನೀಡಿದೆ. ಕಿವೀಸ್​ ಬೌಲರ್​ಗಳ ಬೇವರಿಳಿಸಿದ ಆರಂಭಿಕರು: ಟಾಸ್​ ಗೆದ್ದು ನ್ಯೂಜಿಲೆಂಡ್​ ತಂಡ ಮೊದಲು ಬೌಲಿಂಗ್​ ಆಯ್ಕೆ ಮಾಡಿಕೊಂಡಿತು. ಆದ್ರೆ ಆರಂಭಿಕರಾದ […]