ಅಜೆಕಾರು ಕಲಾಭಿಮಾನಿ ಬಳಗದಿಂದ ಸಂಪಾ ಎಸ್. ಶೆಟ್ಟಿ ಸಂಸ್ಮರಣೆ, ತಾಳಮದ್ದಲೆ

ಅಜೆಕಾರು: ಮುಂಬೈನ ಅಜೆಕಾರು ಕಲಾಭಿಮಾನಿ ಬಳಗ ವತಿಯಿಂದ ಅಜೆಕಾರು ಬಾಲಕೃಷ್ಣ ಶೆಟ್ಟಿ ಮತ್ತು ವಿಜಯ ಶೆಟ್ಟಿ ಅವರ ನೇತೃತ್ವದಲ್ಲಿ ಸಂಪಾ ಎಸ್. ಶೆಟ್ಟಿ ಅವರ ಐದನೇ ವರ್ಷದ ಸಂಸ್ಮರಣೆ ಮತ್ತು ಯಕ್ಷಗಾನ ತಾಳಮದ್ದಲೆ ಕಾರ್ಯಕ್ರಮ ಅಜೆಕಾರು ಶ್ರೀರಾಮ ಮಂದಿರದಲ್ಲಿ ಭಾನುವಾರ ನಡೆಯಿತು. ಬಳಿಕ ನಡೆದ ‘ಶಲ್ಯ ಸಾರಥ್ಯ – ಕರ್ಣಾರ್ಜುನ’ ತಾಳಮದ್ದಲೆಯಲ್ಲಿ ಜಿಲ್ಲೆಯ ಪ್ರಸಿದ್ದ ಕಲಾವಿದರಾದ ಶಂಭು ಶರ್ಮ ವಿಟ್ಲ, ಭಾಸ್ಕರ ರೈ ಕುಕ್ಕುವಳ್ಳಿ, ಜಯಪ್ರಕಾಶ್ ಶೆಟ್ಟಿ ಪೆರ್ಮುದೆ, ಹರೀಶ್ ಬೊಳಂತಿಮೊಗರು, ಸದಾಶಿವ ಆಳ್ವ ತಲಪಾಡಿ ಮತ್ತು […]