ಕಾಪು: ಯುವ ಚೌಪಾಲ್ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಕಾಪು: ಬಿಜೆಪಿ ಯುವಮೋರ್ಚಾ ಕಾಪು ಮಂಡಲದ ನೇತೃತ್ವದಲ್ಲಿ ಯುವ ಚೌಪಾಲ್ ಕಾರ್ಯಕ್ರಮದ ಉದ್ಘಾಟನೆ ಪಾಂಗಾಳದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ನಿಕಟಪೂರ್ವ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್,ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಕಾಪು ಮಂಡಲ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಸಚಿನ್ ಸುವರ್ಣ, ರಾಜ್ಯ ಬಿಜೆಪಿ […]