ಕೇರಳದಲ್ಲಿ ಝೇಕಾ ವೈರಸ್ ಹೆಚ್ಚಳ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಸರ್ಕಾರ ಸೂಚನೆ

ಬೆಂಗಳೂರು: ಕೇರಳದಲ್ಲಿ ದಿನೇ ದಿನೇ ಝೀಕಾ ವೈರಸ್ ಹೆಚ್ಚಾಗುತ್ತಿದ್ದು, ಹೀಗಾಗಿ ದಕ್ಷಿಣ ಕನ್ನಡ, ಉಡುಪಿ ಮತ್ತು ಚಾಮರಾಜನಗರ ಗಡಿ ಜಿಲ್ಲೆಗಳಲ್ಲಿ ಹೆಚ್ಚಿನ ನಿಗಾ ವಹಿಸುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಯಾವ ರೀತಿ ಹರಡುತ್ತದೆ.? ಝೀಕಾ ವೈರಸ್ ಸೊಳ್ಳೆಗಳ ಮೂಲಕ  ಹರಡುತ್ತದೆ. ಈಡಿಸ್ ಸೊಳ್ಳೆಗಳ ಮೂಲಕ ಹರಡುತ್ತದೆ. ಇವು ಹಗಲಿನ ವೇಳೆಯಲ್ಲಿ ಕಚ್ಚುತ್ತವೆ ಹಾಗೂ ಹೆಚ್ಚಾಗಿ ಉಷ್ಣವಲಯದ ಮತ್ತು ಉಪೋಷ್ಣವಲಯದ ಪ್ರದೇಶಗಳಲ್ಲಿ ಕಂಡುಬರುತ್ತದೆ. ಇದು ಕೇವಲ ಸೊಳ್ಳೆ ಕಡಿತದಿಂದ ಮಾತ್ರವಲ್ಲ, ರಕ್ತದ ವರ್ಗಾವಣೆ, ಅಸುರಕ್ಷಿತ ಲೈಂಗಿಕತೆ ಮುಂತಾದ […]