Home » ಕಾರ್ಕಳ ತಾ.ಪಂ. ಅಧ್ಯಕ್ಷರ ರಾಜೀನಾಮೆ ಅಂಗೀಕಾರ
ಉಡುಪಿ : ಕಾರ್ಕಳ ತಾಲೂಕು ಪಂಚಾಯತ್ ಅಧ್ಯಕ್ಷೆ ಮಾಲಿನಿ ಜೆ.ಶೆಟ್ಟಿ ಇವರು ಸ್ವಪ್ರೇರಣೆಯಿಂದ ಅಕ್ಟೋಬರ್ 1 ರಂದು ಸಲ್ಲಿಸಿರುವ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.