ಕಾರ್ಕಳ: ಬಂಗ್ಲೆ ಗುಡ್ಡೆ ಬಳಿ, ಖಾಸಗಿ ಆಸ್ಪತ್ರೆಯ ರೋಗಿಗಳನ್ನು ತಮ್ಮ ಮನೆಗೆ ಬಿಡಲು ಕಾರ್ಕಳದಿಂದ ಕಡತಲಕ್ಕೆ ಹೋಗುವಾಗ ಬಂಗ್ಲೆ ಗುಡ್ಡೆ ಬಳಿ ಅತಿ ವೇಗದಿಂದ ಬರುತ್ತಿದ್ದ ದ್ವಿಚಕ್ರ ವಾಹನವನ್ನು ತಪ್ಪಿಸಲು ಹೋಗಿ ಆಂಬುಲೆನ್ಸ್ ಮಾರ್ಗದಲ್ಲಿ ಪಲ್ಟಿ ಯಾದ ಘಟನೆ ಸಂಜೆ ನಿನ್ನೆ ಸಂಜೆ ನಡೆದಿದೆ . ಈ ವೇಳೆಯಲ್ಲಿ ಅಂಬುಲೆನ್ಸಿನ ಒಳಗಿದ್ದವರು ಸಣ್ಣಪುಟ್ಟ ಗಾಯಗಳಾಗಿ ಅಪಾಯದಿಂದ ಪಾರಾಗಿದ್ದಾರೆ.