ಮೇ 22 ರಂದು ವಿಹಿಂಪ ವತಿಯಿಂದ ಐನಾಕ್ಸ್ ಚಿತ್ರಮಂದಿರದಲ್ಲಿ ಯುವತಿಯರಿಗಾಗಿ ‘ದಿ ಕೇರಳ ಸ್ಟೋರಿ’ ಉಚಿತ ಪ್ರದರ್ಶನ

ಮಣಿಪಾಲ: ವಿಶ್ವ ಹಿಂದೂ ಪರಿಷದ್ ಬಜರಂಗದಳ ಪೆರ್ಡೂರು ಇವರ ವತಿಯಿಂದ ದಿ ಕೇರಳ ಸ್ಟೋರಿ
ಸಿನೆಮಾದ ಉಚಿತ ಪ್ರದರ್ಶನವನ್ನು 18 ವರ್ಷ ಮೇಲ್ಪಟ್ಟ ಹಿಂದೂ ಸಹೋದರಿಯರಿಗೆ, ಮೇ 22 ಸೋಮವಾರ ಬೆಳಿಗ್ಗೆ 10.15 ಕ್ಕೆ ಮಣಿಪಾಲ ಪಿ.ವಿ.ಆರ್.ಐನಾಕ್ಸ್ (PVR INOX) ಥಿಯೇಟರ್ ನಲ್ಲಿ ನಿಗದಿಪಡಿಸಲಾಗಿದೆ.

ಆಸಕ್ತರು ಮೇ 21 ಭಾನುವಾರದ ಒಳಗೆ ತಮ್ಮ ಹೆಸರನ್ನು ನೋಂದಾಯಿಸಬೇಕಾಗಿ ಪ್ರಕಟಣೆ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:ವಿಶ್ವ ಹಿಂದೂ ಪರಿಷದ್ ಬಜರಂಗದಳ ಪೆರ್ಡೂರು
9916810202/ 9535057073/ 9972968651