udupixpress
Home Trending ರಾಜ್ಯದಲ್ಲಿ 3 ದಿನ ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ

ರಾಜ್ಯದಲ್ಲಿ 3 ದಿನ ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ

ಬೆಂಗಳೂರು: ರಾಜ್ಯಕ್ಕೆದಲ್ಲಿ ಮಂಗಳವಾರ ಅಥವಾ ಬುಧವಾರ ಮುಂಗಾರು ಪ್ರವೇಶಿಸಲಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರದ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ಮಾಹಿತಿ ನೀಡಿದ್ದಾರೆ.
3 ದಿನಗಳ ಕಾಲ ಗಾಳಿ ಸಹಿತ ಭಾರೀ ಮಳೆ:
ಮುಂಗಾರು ಪ್ರವೇಶಿಸುವ ಹಿನ್ನೆಲೆ ರಾಜ್ಯದಲ್ಲಿ ಮೂರು ದಿನಗಳ ಕಾಲ ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಕೇರಳಕ್ಕೆ ಇಂದು ಮುಂಗಾರು ಪ್ರವೇಶಿಸಿದ್ದು, ನಾಳೆ ರಾಜ್ಯದ ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಪ್ರವೇಶಿಸಿ, ಭಾರೀ ಮಳೆಯಾಗುವ ನಿರೀಕ್ಷೆ ಇವೆ ಎಂದು ತಿಳಿಸಿದ್ದಾರೆ.
error: Content is protected !!