Home » ತ್ರಿವರ್ಣದ ಬೆಳಕಿನಲ್ಲಿ ಮಿನುಗಿದ ಸ್ವಾಮಿ ವಿವೇಕಾನಂದರ ಪ್ರತಿಮೆ
ತ್ರಿವರ್ಣದ ಬೆಳಕಿನಲ್ಲಿ ಮಿನುಗಿದ ಸ್ವಾಮಿ ವಿವೇಕಾನಂದರ ಪ್ರತಿಮೆ
ಕೋಟ: 75ನೆಯ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಉಡುಪಿ ಜಿಲ್ಲೆಯ ಸಾಲಿಗ್ರಾಮದ ಡಿವೈನ್ ಪಾರ್ಕ್ ಟ್ರಸ್ಟ್ ನ ಅಂಗಸಂಸ್ಥೆಯಾದ ಕೋಟ, ಮೂಡುಗಿಳಿಯಾರು ಯೋಗಬನದ ಸರ್ವ ಕ್ಷೇಮ ಆಸ್ಪತ್ರೆ ಮತ್ತು ಸಂಶೋಧನಾ ಪ್ರತಿಷ್ಠಾನದಲ್ಲಿರುವ ಜಗತ್ತಿನ ಅತಿ ಎತ್ತರದ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ತ್ರಿವರ್ಣ ಸೊಬಗಿನಿಂದ ಅಲಂಕರಿಸಲಾಯಿತು.