ಬೆಂಗಳೂರು: ಸದ್ಯ ರಾಜ್ಯದಲ್ಲಿ ಆರ್ಥಿಕ ಪರಿಸ್ಥಿತಿ ಅಷ್ಟು ಸರಿಯಿಲ್ಲ. ಹಾಗಾಗಿ ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.