Trendingಕರಾವಳಿ ಸಮಾಚಾರಧಾರ್ಮಿಕವಿಶೇಷ ಉಡುಪಿ ತುಳುನಾಡ ಟೈಗರ್ಸ್ ನಿಂದ ಮೂರನೇ ವರ್ಷದ ಹುಲಿ ಕುಣಿತ August 22, 2023 WhatsAppFacebookTwitterTelegram ಉಡುಪಿ: ಶ್ರೀ ಕೃಷ್ಣಜನ್ಮಾಷ್ಟಮಿಯ ಪ್ರಯುಕ್ತ ತುಳುನಾಡ ಟೈಗರ್ಸ್ ಉಡುಪಿ ಇದರ ಆಶ್ರಯದಲ್ಲಿ ರಾಜೇಶ್ ಸುವರ್ಣ ನೇತೃತ್ವದಲ್ಲಿ ಸೆಪ್ಟೆಂಬರ್ 6 ಮತ್ತು 7ರಂದು ಮೂರನೇ ವರ್ಷದ ಹುಲಿ ಕುಣಿತ ನಡೆಯಲಿದೆ.