Home » ಕರಾವಳಿ ಸಹಿತ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ
ಬೆಂಗಳೂರು: ಕರಾವಳಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಹಾವೇರಿ, ಕೊಪ್ಪಳ, ಕಲಬುರಗಿ, ರಾಯಚೂರು, ಯಾದಗಿರಿ ಮತ್ತು ಧಾರವಾಡ ಜಿಲ್ಲೆಯಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ತಿಳಿಸಿದೆ.