ಟೋಕಿಯೊ ಒಲಂಪಿಕ್ಸ್: ಭಾರತಕ್ಕೆ ಮೊದಲ ಪದಕ

ಟೋಕಿಯೊ: ಟೋಕಿಯೊ ಒಲಂಪಿಕ್ಸ್‌ನಲ್ಲಿ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಭಾರತದ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆದ್ದು ದಾಖಲೆ ಬರೆದಿದ್ದಾರೆ.

49 ಕೆ.ಜಿ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಮೀರಾಬಾಯಿ ಬೆಳ್ಳಿ ಪದಕ ಗೆದ್ದಿದ್ದಾರೆ. ಇದರೊಂದಿಗೆ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತದ ಪದಕ ಬೇಟೆ ಆರಂಭವಾಗಿದೆ.