ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಸಾಂಪ್ರದಾಯಿಕ ಗೂಡುದೀಪ

ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನದಲ್ಲಿ ಸಾಂಪ್ರದಾಯಿಕ ಗೂಡುದೀಪವನ್ನು ತೂಗು ಹಾಕಲಾಗಿದ್ದು, ಸಾರ್ವಜನಿಕರ ಆಕರ್ಷಣೆಗೆ ಪಾತ್ರವಾಗಿದೆ.