ತ್ರಿಶಾ ಕ್ಲಾಸಸ್: ಸಿಎ ಫೈನಲ್ ಪರೀಕ್ಷೆಯಲ್ಲಿ ಉತ್ತೀರ್ಣರು.

ತ್ರಿಶಾ ಕ್ಲಾಸಸ್: ಸಿಎ ಫೈನಲ್ ಪರೀಕ್ಷೆಯಲ್ಲಿ ಶ್ರೀಕರ್ ಎಂ.ಶೆಟ್ಟಿ ಉತ್ತೀರ್ಣ

ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ಮೇ 2026ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಶ್ರೀಕರ್ ಎಂ.ಶೆಟ್ಟಿ
ಅವರು ಉತ್ತೀರ್ಣರಾಗಿದ್ದಾರೆ. ಇವರು ಉಡುಪಿಯ ಮನೋಜ್ ಎನ್ ಶೆಟ್ಟಿ ಹಾಗೂ ಶುಭ ಎಂ.ಶೆಟ್ಟಿ ದಂಪತಿಗಳ ಪುತ್ರನಾಗಿದ್ದು,
ತಮ್ಮ ಆರ್ಟಿಕಲ್ ಶಿಪ್ ನ್ನು ಉಡುಪಿಯ ದೇವ್ ಆನಂದ್ & ಕೋ.ನಲ್ಲಿ ಪೂರೈಸಿಕೊಂಡಿದ್ದಾರೆ. ಸಿಎ ಫೌಂಡೇಶನ್,
ಇಂಟರ್ಮೀಡಿಯಟ್ ತರಬೇತಿಯನ್ನು ತ್ರಿಶಾ ಕ್ಲಾಸಸ್ ನಲ್ಲಿ ಹಾಗೂ ಪದವಿ ವಿದ್ಯಾಭ್ಯಾಸವನ್ನು ಕಟಪಾಡಿಯ ತ್ರಿಶಾ ವಿದ್ಯಾ
ಸಂಧ್ಯಾ ಕಾಲೇಜಿನಲ್ಲಿ ಪಡೆದುಕೊಂಡಿದ್ದಾರೆ.

ತ್ರಿಶಾ ಕ್ಲಾಸಸ್: ಸಿಎ ಫೈನಲ್ ಪರೀಕ್ಷೆಯಲ್ಲಿ ಅಚ್ಯುತ ಎಸ್. ಕಾಮತ್ ಉತ್ತೀರ್ಣ

ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ಮೇ 2026ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಅಚ್ಯುತ ಎಸ್.
ಕಾಮತ್ ಅವರು ಉತ್ತೀರ್ಣರಾಗಿದ್ದಾರೆ. ಇವರು ಉಡುಪಿಯ ಎಂ. ಶೇಷಗಿರಿ ಕಾಮತ್ ಹಾಗೂ ಸೌಮ್ಯ ಎಸ್.ಕಾಮತ್
ದಂಪತಿಗಳ ಪುತ್ರನಾಗಿದ್ದು, ತಮ್ಮ ಆರ್ಟಿಕಲ್ ಶಿಪ್ ನ್ನು ಉಡುಪಿಯ ಪೈ ನಾಯಕ್ & ಅಸೋಸಿಯೇಟ್ಸ್ ನಲ್ಲಿ
ಪೂರೈಸಿಕೊಂಡಿದ್ದಾರೆ. ಸಿಎ ಫೌಂಡೇಶನ್, ಇಂಟರ್ಮೀಡಿಯಟ್ ತರಬೇತಿಯನ್ನು ತ್ರಿಶಾ ಕ್ಲಾಸಸ್ ನಲ್ಲಿ ಹಾಗೂ ಪದವಿ
ವಿದ್ಯಾಭ್ಯಾಸವನ್ನು ಕಟಪಾಡಿಯ ತ್ರಿಶಾ ವಿಧ್ಯಾ ಸಂಧ್ಯಾ ಕಾಲೇಜಿನಲ್ಲಿ ಪಡೆದುಕೊಂಡಿದ್ದಾರೆ.

ತ್ರಿಶಾ ಕ್ಲಾಸಸ್: ಸಿಎ ಫೈನಲ್ ಪರೀಕ್ಷೆಯಲ್ಲಿ ಕ್ಷಿತೀಜ ಶೆಟ್ಟಿ ಎಂ.ಸಿ. ಉತ್ತೀರ್ಣ

ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ಮೇ 2026ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಕ್ಷಿತೀಜ ಶೆಟ್ಟಿ
ಎಂ.ಸಿ. ಅವರು ಉತ್ತೀರ್ಣರಾಗಿದ್ದಾರೆ. ಇವರು ಉಡುಪಿಯ ಬಿ. ಚಂದ್ರಶೇಖರ್ ಶೆಟ್ಟಿ ಹಾಗೂ ಪ್ರೇಮ ಸಿ.ಶೆಟ್ಟಿ ದಂಪತಿಗಳ
ಪುತ್ರಿಯಾಗಿದ್ದು, ತಮ್ಮ ಆರ್ಟಿಕಲ್ ಶಿಪ್ ನ್ನು ಉಡುಪಿಯ ಸಿಎ ಸುರೇಂದ್ರ ನಾಯಕ್ & ಅಸೋಸಿಯೇಟ್ಸ್ ನಲ್ಲಿ
ಪೂರೈಸಿಕೊಂಡಿದ್ದಾರೆ. ಸಿಎ ಫೌಂಡೇಶನ್, ಇಂಟರ್ಮೀಡಿಯಟ್ ತರಬೇತಿಯನ್ನು ತ್ರಿಶಾ ಕ್ಲಾಸಸ್ ನಲ್ಲಿ ಹಾಗೂ ಪದವಿ
ವಿದ್ಯಾಭ್ಯಾಸವನ್ನು ಕಟಪಾಡಿಯ ತ್ರಿಶಾ ವಿಧ್ಯಾ ಸಂಧ್ಯಾ ಕಾಲೇಜಿನಲ್ಲಿ ಪಡೆದುಕೊಂಡಿದ್ದಾರೆ.

ತ್ರಿಶಾ ಕ್ಲಾಸಸ್: ಸಿಎ ಫೈನಲ್ ಪರೀಕ್ಷೆಯಲ್ಲಿ ಪ್ಯಾಟ್ರಿಕ್ ಲೋಬೊ (Patrick Lobo) ಉತ್ತೀರ್ಣ

ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ಮೇ 2026ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಪ್ಯಾಟ್ರಿಕ್
ಲೋಬೊ ಅವರು ಉತ್ತೀರ್ಣರಾಗಿದ್ದಾರೆ. ಇವರು ಬೈಂದೂರು ಪೌಲ್ ಲೋಬೊ ಹಾಗೂ ಗ್ರೇಟ್ಟ ಲೋಬೊ ದಂಪತಿಗಳ
ಪುತ್ರನಾಗಿದ್ದು, ತಮ್ಮ ಆರ್ಟಿಕಲ್ ಶಿಪ್ ನ್ನು ಬೆಂಗಳೂರಿನ ವಿ ಎಂ ಎಸ್ ಜುಂಜುನ್ ವಾಲಾ & ಕೋ.ನಲ್ಲಿ
ಪೂರೈಸಿಕೊಂಡಿದ್ದಾರೆ. ಸಿಎ ಫೌಂಡೇಶನ್, ಇಂಟರ್ಮೀಡಿಯಟ್ ತರಬೇತಿಯನ್ನು ತ್ರಿಶಾ ಕ್ಲಾಸಸ್ ನಲ್ಲಿ ಹಾಗೂ ಪದವಿ
ವಿದ್ಯಾಭ್ಯಾಸವನ್ನು ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನಲ್ಲಿ ಪಡೆದುಕೊಂಡಿದ್ದಾರೆ.

ತ್ರಿಶಾ ಕ್ಲಾಸಸ್: ಸಿಎ ಫೈನಲ್ ಪರೀಕ್ಷೆಯಲ್ಲಿ ಆಶಿಶ್ ಶೆಟ್ಟಿ ಉತ್ತೀರ್ಣ

ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ಮೇ 2026ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಆಶಿಶ್ ಶೆಟ್ಟಿ
ಅವರು ಉತ್ತೀರ್ಣರಾಗಿದ್ದಾರೆ. ಇವರು ಶಿರೂರು ದಿನೇಶ್ ಶೆಟ್ಟಿ ಹಾಗೂ ಅನಿತಾ ಶೆಟ್ಟಿ ದಂಪತಿಗಳ ಪುತ್ರನಾಗಿದ್ದು, ತಮ್ಮ
ಆರ್ಟಿಕಲ್ ಶಿಪ್ ನ್ನು ಮಂಗಳೂರಿನ ನಿತಿನ್ ಜೆ. ಶೆಟ್ಟಿ & ಕೋ.ನಲ್ಲಿ ಪೂರೈಸಿಕೊಂಡಿದ್ದಾರೆ. ಸಿಎ ಫೌಂಡೇಶನ್,
ಇಂಟರ್ಮೀಡಿಯಟ್ ತರಬೇತಿಯನ್ನು ತ್ರಿಶಾ ಕ್ಲಾಸಸ್ ನಲ್ಲಿ ಹಾಗೂ ಪದವಿ ವಿದ್ಯಾಭ್ಯಾಸವನ್ನು ಕಟಪಾಡಿಯ ತ್ರಿಶಾ ವಿಧ್ಯಾ
ಸಂಧ್ಯಾ ಕಾಲೇಜಿನಲ್ಲಿ ಪಡೆದುಕೊಂಡಿದ್ದಾರೆ.

ತ್ರಿಶಾ ಕ್ಲಾಸಸ್: ಸಿಎ ಫೈನಲ್ ಪರೀಕ್ಷೆಯಲ್ಲಿ ಅನಘ ಶೆಟ್ಟಿ ಉತ್ತೀರ್ಣ

ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ಮೇ 2026ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಅನಘ ಶೆಟ್ಟಿ
ಅವರು ಉತ್ತೀರ್ಣರಾಗಿದ್ದಾರೆ. ಇವರು ಕೋಟೇಶ್ವರ ರವಿರಾಜ್ ಶೆಟ್ಟಿ ಹಾಗೂ ವೀಣಾ ಆರ್. ಶೆಟ್ಟಿ ದಂಪತಿಗಳ ಪುತ್ರಿಯಾಗಿದ್ದು,
ತಮ್ಮ ಆರ್ಟಿಕಲ್ ಶಿಪ್ ನ್ನು ಮಂಗಳೂರಿನ ನಿತಿನ್ ಜೆ. ಶೆಟ್ಟಿ & ಕೋ.ನಲ್ಲಿ ಪೂರೈಸಿಕೊಂಡಿದ್ದಾರೆ. ಸಿಎ ಫೌಂಡೇಶನ್,
ಇಂಟರ್ಮೀಡಿಯಟ್ ತರಬೇತಿಯನ್ನು ತ್ರಿಶಾ ಕ್ಲಾಸಸ್ ನಲ್ಲಿ ಹಾಗೂ ಪದವಿ ವಿದ್ಯಾಭ್ಯಾಸವನ್ನು ಕಟಪಾಡಿಯ ತ್ರಿಶಾ ವಿಧ್ಯಾ
ಸಂಧ್ಯಾ ಕಾಲೇಜಿನಲ್ಲಿ ಪಡೆದುಕೊಂಡಿದ್ದಾರೆ.