ತ್ರಿಶಾ ಕ್ಲಾಸಸ್: ಸಿ ಎಸ್ ಸಿಇಟಿ ಮತ್ತು ಸಿ ಎಸ್ ಎಕ್ಸಿ ಕ್ಯೂಟಿವ್ ತರಗತಿಗಳು ಆರಂಭ

ಉಡುಪಿ:ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ಶಿಕ್ಷಣದ ಜೊತೆ ಕೌಶಲ್ಯಾ ಧಾರಿತ ಹಾಗೂ ಮೌಲ್ಯಾಧಾರಿತ ಶಿಕ್ಷಣಕ್ಕೂ ಒತ್ತು ನೀಡುತ್ತಾ ಬಂದಿರುವ ತ್ರಿಶಾ ಸಮೂಹ ಸಂಸ್ಥೆಯು ವೃತ್ತಿಪರ ಶಿಕ್ಷಣದೊಂದಿಗೆ ಪದವಿ ಹಾಗೂ ಪದವಿಪೂರ್ವ ಶಿಕ್ಷಣವನ್ನು ನೀಡುತ್ತಿದ್ದು ಸುಮಾರು 8೦,೦೦೦ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ವ್ಯಾಸಂಗ ಮುಗಿಸಿದ್ದು, ಪ್ರತಿಷ್ಠಿತ ಸಂಸ್ಥೆಗಳಲ್ಲಿ ತಮ್ಮ ವೃತ್ತಿಪರ ಜೀವನವನ್ನು ನಡೆಸುತ್ತಿದ್ದಾರೆ.

ವಿದ್ಯಾರ್ಥಿಗಳಿಗೆ ಈ ಬಾರಿ ಜುಲೈ 7 ರಂದು ಸಿಎಸ್‌ಸಿಇಟಿ ಮತ್ತು ಸಿ ಎಸ್ ಎಕ್ಸಿಕ್ಯೂಟಿವ್ ತರಗತಿಗಳು ಆರಂಭವಾಗುತ್ತಿದೆ.

ತರಗತಿಯ ವಿಶೇಷತೆಗಳು:

◾ ನುರಿತ ಪ್ರಾಧ್ಯಾಪಕ ವೃಂದ.

◾ ವಿದ್ಯಾರ್ಥಿಗಳಿಗೆ ಸ್ಟಡಿ ಮೆಟೀರಿಯಲ್ ಗಳೊಂದಿಗೆ ರಿವಿಷನ್ ಪುಸ್ತಕಗಳು ಲಭ್ಯ.

◾ ಪರೀಕ್ಷೆಗೆ ಪೂರಕವಾಗಿ ಪ್ರಶ್ನೆ ಪತ್ರಿಕೆಗಳನ್ನು ಉತ್ತರಿಸುವ ವಿಧಾನಗಳನ್ನು ಹೇಳಿಕೊಡಲಾಗುತ್ತದೆ.

,◾ ಮೊಕ್ ಟೆಸ್ಟ್ ಸರಣಿ ಹಾಗೂ ಎಲ್ಲಾ ವಿಷಯಗಳ ಕುರಿತು ರಿವಿಶನ್ ತರಗತಿಗಳು.

◾ ಉತ್ತಮ ಫಲಿತಾಂಶ

◾ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಹಾಸ್ಟೆಲ್ ವ್ಯವಸ್ಥೆ.

ಸಿ ಎಸ್ ಎಕ್ಸಿಕ್ಯೂಟಿವ್ ನಲ್ಲಿ ಡೈರೆಕ್ಟ್ ಎಂಟ್ರಿ ಆಯ್ಕೆ ಸಹ ಇದ್ದು, ಪದವಿ ಶಿಕ್ಷಣ ಮುಗಿದ ನಂತರ ಸಿಎಸ್ ಸಿಇಟಿ ಪರೀಕ್ಷೆ ಬರೆಯದೆ ನೇರವಾಗಿ ಸಿ ಎಸ್ ಎಕ್ಸಿಕ್ಯೂಟಿವ್ ಗೆ ದಾಖಲಾತಿ ಪಡೆಯಬಹುದಾಗಿದೆ.

ಪ್ರಸ್ತುತ ಸಾಲಿನ ದಾಖಲಾತಿ ಈಗಾಗಲೇ ಆರಂಭಗೊಂಡಿದ್ದು ಆಸಕ್ತರು ಉಡುಪಿಯ ಕೋರ್ಟ್ ಮುಂಭಾಗದಲ್ಲಿರುವ ತ್ರಿಶಾ ಕ್ಲಾಸ್ ಕಚೇರಿ, ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿಗೆ ಅಥವಾ ಮಂಗಳೂರಿನ ಕೊಟ್ಟಾರದ ವಿದ್ಯಾರ್ಥಿ ಗ್ರಾಮದಲ್ಲಿರುವ ತ್ರಿಶಾ ಕ್ಲಾಸಸ್ ಗೆ ಭೇಟಿ ನೀಡಬಹುದು ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.