ಕಟಪಾಡಿಯ ತ್ರಿಶಾ ವಿದ್ಯಾ ಪಿಯು ಕಾಲೇಜಿನ ಪ್ರಥಮ ಪಿಯುಸಿಯ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಗಗನ್ ಜಿ. ಉಡುಪಿಯ
ಮಹಾತ್ಮಾ ಗಾಂಧಿ ಕ್ರೀಡಾಂಗಣ ಅಜ್ಜರಕಾಡು ಇಲ್ಲಿ ನಡೆದ ಜಿಲ್ಲಾ ಮಟ್ಟದ ಹರ್ಡಲ್ಸ್ ಸ್ಪರ್ಧೆಯಲ್ಲಿ ವಿಜೇತರಾಗಿ ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಾಧನೆಗಾಗಿ ಸಂಸ್ಥೆಯ ಅಧ್ಯಕ್ಷರು, ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಶುಭ ಹಾರೈಸಿದ್ದಾರೆ.