ಉದ್ಯಾವರ: ಮಹಿಳೆ ನೇಣುಬಿಗಿದುಕೊಂಡು ಆತ್ಮಹತ್ಯೆ

ಉದ್ಯಾವರ: ಇಲ್ಲಿನ ಪಿತ್ರೋಡಿ ನಿವಾಸಿ ಸುಕನ್ಯ(52) ಎಂಬವರು ಗುರುವಾರ ಮಧ್ಯಾಹ್ನ ಮನೆಯ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಉದ್ಯಾವರ ಗ್ರಾಪಂ ಬಿಜೆಪಿ ಬೆಂಬಲಿತ ಸದಸ್ಯ ಹಾಗೂ ಉದ್ಯಾವರ ಯುವಕ ಮಂಡಲದ ಅಧ್ಯಕ್ಷ ಚೇತನ್ ಕುಮಾರ್ ಸಹಿತ ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.