Home » ಉಡುಪಿ: ಪೋಷಕರ ಪತ್ತೆಗೆ ಮನವಿ
ಉಡುಪಿ: ಜಿಲ್ಲೆಯ ಕೃಷ್ಣಾನುಗೃಹ ದತ್ತು ಕೇಂದ್ರದಲ್ಲಿ ವಾಸವಿರುವ ಏಸ್ತರ್ (7) ಎಂಬ ಹೆಣ್ಣು ಮಗುವಿನ ಪೋಷಕರ ಪತ್ತೆಗಾಗಿ ಹುಡುಕಾಟ ನಡೆಸಲಾಗಿದ್ದು.
ಮಗುವಿನ ಪೋಷಕರ ಬಗ್ಗೆ ಮಾಹಿತಿ ದೊರೆತಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಘಟಕ ರಜತಾದ್ರಿ ಉಡುಪಿ. ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.