ಉಡುಪಿ: ‘ಭಾರತ್‌ ಮಾರ್ಕೆಟಿಂಗ್‌’ ಶೋರೂಮ್’ನಲ್ಲಿ ಕೆಲಸಕ್ಕೆ ಜನ ಬೇಕಾಗಿದ್ದಾರೆ.

ಉಡುಪಿ: ಉಡುಪಿಯ ಬನ್ನಂಜೆ ನಾರಾಯಣಗುರು ಸಂಕೀರ್ಣ ದಲ್ಲಿರುವ ಪ್ರತಿಷ್ಠಿತ ವಿದ್ಯುತ್‌ ಜೋಡಣೆ ಸಾಮಗ್ರಿಗಳ ಹವಾನಿಯಂತ್ರಿತ ಜಿಎಂ ಬ್ರ್ಯಾಂಡ್‌ ಶೋರೂಂ ‘ಭಾರತ್‌ ಮಾರ್ಕೆಟಿಂಗ್‌’ ನಲ್ಲಿ ಕೆಲಸಕ್ಕೆ 3 ಹುಡುಗರು ಹಾಗೂ 2 ಹುಡುಗಿಯರು ಬೇಕಾಗಿದ್ದಾರೆ.

ವಿದ್ಯಾರ್ಹತೆ: ಎಸ್ ಎಸ್ ಎಲ್ ಸಿ ಉತ್ತೀರ್ಣ/ ಅನುತ್ತೀರ್ಣ ಹೊಂದಿರಬೇಕು.
ಆಸಕ್ತರು ಸಂಪರ್ಕಿಸಿ: 9620718454