ಉಡುಪಿ: ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಅವರು ಉಡುಪಿ ಶಾಸಕರೊಂದಿಗೆ ಸರಳಬೆಟ್ಟು ವಾರ್ಡಿನ ಮತದಾರರನ್ನು ಎ.30 ರಂದು ಭೇಟಿ ಮಾಡಿದರು.
ಬರುವ ಮೇ10 ಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಅಮೂಲ್ಯವಾದ ಮತವನ್ನು ನೀಡಿದರ ಮೂಲಕ ಉಡುಪಿ ಕ್ಷೇತ್ರವನ್ನು ಅಭಿವೃದ್ಧಿಗೊಳಿಸುವಂತೆ ಕೋರಿದರು.

ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.