ಉಡುಪಿ:ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಲಭ್ಯವಿರುವ ಹುದ್ದೆಗಳು:
🔹ಆಫೀಸ್ ಸ್ಟಾಫ್ (ಮಹಿಳೆ) 🔹ವಿಡಿಯೋ ಎಡಿಟರ್ 🔹ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ 🔹HR ಎಕ್ಸಿಕ್ಯೂಟಿವ್
ಆಯ್ಕೆಯಾದ ಅಭ್ಯರ್ಥಿಗಳಿಗೆ ಆಕರ್ಷಕ ವೇತನ ನೀಡಲಾಗುತ್ತದೆ.
ಸ್ಥಳ: ಬ್ರಹ್ಮಾವರ, ಉಡುಪಿ. ಹೆಚ್ಚಿನ ಮಾಹಿತಿಗಾಗಿ ಕರೆಮಾಡಿ:📞6360343209, 📞9632298960
















