ಉಡುಪಿ:ಉಡುಪಿಯಲ್ಲಿ ಬಿಸಿನೆಸ್ ಡೆವಲಪ್‌ಮೆಂಟ್ ಆಫೀಸರ್ ಹುದ್ದೆಗೆ ನೇಮಕಾತಿ ನಡೆಯಲಿದೆ. ಫ್ರೆಶರ್‌ಗಳು ಸಹ ಅರ್ಜಿ ಸಲ್ಲಿಸಬಹುದು ಎಂದು ಸಂಸ್ಥೆ ತಿಳಿಸಿದೆ.
ಆಸಕ್ತ ಅಭ್ಯರ್ಥಿಗಳು ತಮ್ಮ ರೆಸ್ಯೂಮ್ ಅನ್ನು ಕಳುಹಿಸಿ ಅರ್ಜಿ ಸಲ್ಲಿಸಬಹುದು.📧 ಇಮೇಲ್: [email protected]