ಉಡುಪಿ ಕಾರ್ಸ್ ಸಂಸ್ಥೆ ತನ್ನ 8ನೇ ವಾರ್ಷಿಕೋತ್ಸವವನ್ನು ಆಚರಿಸಿದೆ. “Don’t dream it, Drive it” ಎಂಬ ಧ್ಯೇಯವಾಕ್ಯದೊಂದಿಗೆ ಸೇವೆ ನೀಡುತ್ತಿರುವ ಈ ಸಂಸ್ಥೆ, ಗುಣಮಟ್ಟದ ವಾಹನಗಳು, ನಂಬಿಕಸ್ತ ಸೇವೆ ಮತ್ತು ಗ್ರಾಹಕರ ತೃಪ್ತಿಯನ್ನು ಮುಖ್ಯ ಉದ್ದೇಶವಾಗಿಟ್ಟುಕೊಂಡಿದೆ. ಕಳೆದ ಎಂಟು ವರ್ಷಗಳಲ್ಲಿ ಗ್ರಾಹಕರ ಬೆಂಬಲ ಮತ್ತು ವಿಶ್ವಾಸದಿಂದ ಅಭಿವೃದ್ಧಿ ಹೊಂದಿದ ಸಂಸ್ಥೆ, ಮುಂದಿನ ದಿನಗಳಲ್ಲೂ ಉತ್ತಮ ಸೇವೆ ನೀಡುವುದಾಗಿ ತಿಳಿಸಿದೆ.
















